K2kannadanews.in
Police news ರಾಯಚೂರು : ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಹಿನ್ನೆಲೆ ಇಡಪನೂರು ಪೊಲೀಸ್ ಠಾಣೆ ಪಿಎಸ್ಐ ರನ್ನು ರಾಯಚೂರು ಎಸ್ಪಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಹೌದು ರಾಯಚೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಇಡಪನೂರು ಪೊಲೀಸ್ ಠಾಣೆಯ ಪಿಎಸ್ಐ, ಅವಿನಾಶ್ ಕಾಂಬ್ಳೆ ಅವರ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪುಟ್ಟಮಾದಯ್ಯ ಅವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.