This is the title of the web page
This is the title of the web page
Crime NewsState News

ಈ ಅಪಘಾತದ ವಿಡಿಯೋ ನೋಡಿದ್ರೆ ಎದೆ ಝಲ್‌ ಎನ್ನುತ್ತೆ..


K2 ಕ್ರೈಂ ನ್ಯೂಸ್ : ಅತಿವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಪಾದಾಚಾರಿಗೆ ಡಿಕ್ಕಿ ಹೊಡೆದ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಗಗನ್‌ದೀಪ್‌ ಸಿಂಗ್‌ ಎನ್ನುವವರು ಟ್ವೀಟ್‌ನಲ್ಲಿ ವೀಡಿಯೋ ಶೇರ್‌ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಪಾದಾಚಾರಿಗೆ ತೀವ್ರ ಗಾಯಗಳಾಗಿವೆ. ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಪಕ್ಕದಲ್ಲಿದ್ದವರು ಆತನ ಸಹಾಯಕ್ಕೆ ಧಾವಿಸಿದರೆ, ಇತರರು ಭಯದಿಂದ ಸ್ಥಳದಿಂದ ಓಡಿಹೋದರು.


[ays_poll id=3]