ರಾಯಚೂರು ಜಿಲ್ಲೆಯ ಹಲವೆಡೆ ವರುಣನ ಅಬ್ಬರ..

K 2 Kannada News
ರಾಯಚೂರು ಜಿಲ್ಲೆಯ ಹಲವೆಡೆ ವರುಣನ ಅಬ್ಬರ..
WhatsApp Group Join Now
Telegram Group Join Now

K2kannadanews.in

Rainfall ರಾಯಚೂರು : ನಗರ ಹಾಗೂ ಜಿಲ್ಲೆಯ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ನುಗ್ಗಿದ್ದು, ರಸ್ತೆಗಳು ಹಳ್ಳದಂತಾಗಿ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯಾದ್ಯಂತ ತಡರಾತ್ರಿ ಜೋರಾಗಿ ಮಳೆ ಸುರಿದಿದ್ದು, ನಗರದ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ನುಗ್ಗಿವೆ ಎನ್ನಲಾಗುತ್ತಿದ್ದು, ಕೆಲವೆಡೆ ರಸ್ತೆ ತುಂಬೆಲ್ಲಾ ನೀರು ಹರಿದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ನಗರದ ಆರ್.ಟಿ.ಓ ವೃತ್ತದಲ್ಲಿನ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರ ಪರದಾಡಿದರು. ಇನ್ನು ಮಳೆಯಿಂದಾಗಿ ನಗರ ಮತ್ತು ಕೆಲ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.

WhatsApp Group Join Now
Telegram Group Join Now
Share This Article