
ಲಿಂಗಸುಗೂರು : ಸ್ವಾತಂತ್ರ ದಿನಾಚರಣೆ ಅಂಗವಾಗಿ ಹಟ್ಟಿ ಚಿನ್ನದ ಗಣಿಯಲ್ಲಿ 87 ಕಾರ್ಮಿಕರಿಗೆ 30,000 ಬೆಲೆಬಾಳುವ ಬಂಗಾರದ ನಾಣ್ಯ ನೀಡಿ ಗೌರವಿಸಿದ ಗಣಿ ಅಧಿಕಾರಿಗಳು.
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಗ್ರಾಮದಲ್ಲಿ ಇರುವಂತಹ ಚಿನ್ನದ ಗಣಿ ಕಂಪನಿಯಲ್ಲಿ ಇಂದು ಅದ್ದೋರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಈ ವೇಳೆ 25 ವರ್ಷಗಳ ಕಾಲ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಸೇವೆ ಸಲ್ಲಿಸಿರುವ 87 ಕಾರ್ಮಿಕರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಒಂದು ಚಿನ್ನದ ನಾಣ್ಯ ನೀಡಿ ಗೌರವಿಸಲಾಯಿತು. ವ್ಯವಸ್ಥಾಪಕ ನಿರ್ದೇಶಕ ಶಟ್ಟಣ್ಣನವರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್ ಕಾರ್ಮಿಕರಿಗೆ ನಾಣ್ಯ ವಿತರಿಸಿದರು.
![]() |
![]() |
![]() |
![]() |
![]() |
[ays_poll id=3]