
ರಾಯಚೂರು : ಲಕ್ಷ್ಮೀದೇವಿ ಕಾಳಿಕಾದೇವಿಯ ಜಾತ್ರೆ ಹಾಗೂ ಶ್ರೀ ಕೃಷ್ಣದೇವರಾಯ ಜಯಂತಿ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆಸಲಾಯಿತು.
ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡ ಮಾಜಿ ಶಾಸಕ ಎ. ಪಾಪರೆಡ್ಡಿ ಮತ್ತು ಮುನ್ನೂರು ಕಾಪು ಸಮಾಜದ ಅಧ್ಯಕ್ಷರಾದ ಬೆಲ್ಲಮ್ ನರಸರೆಡ್ಡಿ ಅವರ ನೇತೃತ್ವದಲ್ಲಿ, ಲಕ್ಷ್ಮಿ ದೇವಿ ಕಲ್ಯಾಣ ಮಂಟಪದಲ್ಲಿ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಜಾತ್ರಾ ಮಹೋತ್ಸವ ಮತ್ತು ಪೂಜಾ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಯಾವೆಲ್ಲ ವ್ಯವಸ್ಥೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಾಯಿತು.
![]() |
![]() |
![]() |
![]() |
![]() |
[ays_poll id=3]