
K2 ಪೊಲಿಟಿಕಲ್ ನ್ಯೂಸ್ : ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡುವ ವಿಚಾರ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಮೇಲ್ನೋಟಕ್ಕೆ ಸುದೀಪ್ ಎಲ್ಲಾ ಪಕ್ಷದ ರಾಜಕೀಯ ನಾಯಕರೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿರುವುದರಿಂದ ಯಾವ ಪಕ್ಷ ಸೇರ್ತಾರೆ ಅನ್ನುವುದು ಕೂಡ ಕುತೂಹಲ ಮೂಡಿಸಿದೆ. ನಟಿ ರಮ್ಯಾ ಮೂಲಕ ರಾಹುಲ್ ಗಾಂಧಿ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.
ಕಿಚ್ಚ ಸುದೀಪ್ ರಾಜಕೀಯ ಅಖಾಡಕ್ಕೆ ಇಳಿಯುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈಗಾಗಲೇ ಕಿಚ್ಚನನ್ನು ಭೇಟಿ ಮಾಡಿರುವ ರಮ್ಯಾ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗುತ್ತಿದೆ.
![]() |
![]() |
![]() |
![]() |
![]() |
[ays_poll id=3]