ಮಾನ್ವಿ : ಕವಿ ಹಾಗೂ ಸಾಹಿತಿ ಸುರೇಶ್ ಗೌಡ ಮುಂದಿನ ಮನಿಯವರ 41 ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ವಿರಕ್ತಮಠದಲ್ಲಿ ಫೆ.14 ರಂದು ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ನಾಯಕ ಹೇಳಿದರು.
ಅಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕವಿ ಗೋಷ್ಠಿ, ಸಾಹಿತಿಗಳಿಗೆ ಸನ್ಮಾನ, ಪುಸ್ತಕ ಬಿಡುಗಡೆ, ತಾಲೂಕಿನ ಆರ್ಥಿಕವಾಗಿ ದುರ್ಬಲರಾಗಿರುವ ಬಡ ಕುಟುಂಬಗಳ ವಧುವರರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ 101 ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೊಜಿಸಲಾಗಿದ್ದು. ಆಸಕ್ತರು ಸುರೇಶ್ ಗೌಡ ಮುಂದಿನ ಮನಿ ದೂ. 8050900133, ಸೈಯದ್ ಆರಿಫ್ 8095385018 ಇವರಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿ ಕೊಳ್ಳಬೇಕು ಎಂದು ತಿಳಿಸಿದರು.
![]() |
![]() |
![]() |
![]() |
![]() |
[ays_poll id=3]