This is the title of the web page
This is the title of the web page
Local News

ಆಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಸಚಿವರಿಂದ ಚಾಲನೆ


ರಾಯಚೂರು : ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಆಯುಜಿಸಲಾಗಿದ್ದ ವಜ್ರ ಮತ್ತು ಆಭರಣಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಸಚಿವ ಎನ್ಎಸ್ ಬೋಸರಾಜ್ ಅವರು ಚಾಲನೆ ನೀಡಿದರು.

ರಾಯಚೂರು ನಗರದ ರಂಜಿತಾ ಪ್ಯಾಲೇಸ್ ನಲ್ಲಿ ಆಯೋಜನೆ ಮಾಡಲಾದ ಅಸಾಧಾರಣವಾದ ಕರಕುಶಲತೆ ಮತ್ತು ವಿನ್ಯಾಸಗಳ ಆಭರಣ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 

ರಾಜಮನೆತನದವರಿಗೆ ಆಭರಣ ವ್ಯಾಪಾರಿಯಾಗಿದ್ದ 150 ವರ್ಷ ಇತಿಹಾಸವುಳ್ಳ ಸಿ.ಕೃಷ್ಣಯ್ಯ ಚೆಟ್ಟಿ, ಗ್ರೂಪ್ ಆಫ್ ಜುವೆಲರ್ಸ್‌ನಿಂದ ಕರಕುಶಲತೆ ಮತ್ತು ವಿನ್ಯಾಸ ಹೊಂದಿರುವ ಆಭರಣ ಪ್ರದರ್ಶನ ಮತ್ತು ಮಾರಾಟ ನಗರದ ಹೋಟೆಲ್ ರಂಜಿತಾ ಪ್ಯಾಲೇಸ್‌ನಲ್ಲಿ ಇಂದಿನಿಂದ ಸೆಪ್ಟೆಂಬರ್ 4 ರವರೆಗೆ ಪ್ರದರ್ಶನ ಮತ್ತು ಮಾರಾಟ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10:30 ರಿಂದ ಸಂಜೆ ಎಂಟು ಗಂಟೆಯವರೆಗೆ ಒಂದು ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ರಾಯಚೂರಿನ ನಿವಾಸಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಆಯೋಜಕರು ತಿಳಿಸಿದರು.


[ays_poll id=3]