![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ 2ನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಸೋಮವಾರ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, 34 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.
ಮೊದಲ ಪಟ್ಟಿಯಲ್ಲಿ 124 ಹೆಸರುಗಳನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಉಳಿದ 100 ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸಿವ ಪ್ರಕ್ರಿಯೆ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಸೋಮವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್ ಮತ್ತಿತರರು ಭಾಗಿಯಾಗಿದ್ದರು.
![]() |
![]() |
![]() |
![]() |
![]() |
[ays_poll id=3]