
K2 ಪೊಲಿಟಿಕಲ್ ನ್ಯೂಸ್ : ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಹಾಗೂ ವಿಧವಾ ವೇತನವನ್ನು 2500ಕ್ಕೆ ಹೆಚ್ಚಳ ಮಾಡುವುದಾಗಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಂಚರತ್ನ ಯಾತ್ರೆಯಲ್ಲಿ ಅದ್ಧೂರಿಯಾಗಿ ಮಾಜಿ ಸಿಎಂ ಅವರನ್ನು ಸ್ವಾಗತಿಸಲಾಯಿತು ಈ ವೇಳೆ ಮಾತನಾಡಿ, ನನಗೆ ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಆದರೆ ನಿಮ್ಮ ಬದುಕು ಹಸನು ಮಾಡುವ ಗುರಿ ಹೊಂದಿದ್ದೇನೆ. ದಯಮಾಡಿ ಈ ಬಾರಿಯಾದರೂ ಜೆಡಿಎಸ್ ಗೆಲ್ಲಿಸಿ. ಆಶ್ವಾಸನೆಗಳನ್ನು ಈಡೇರಿಸದಿದ್ದರೆ ಮತ್ತೆ ಎಂದೂ ಮತ ಕೇಳಲು ಬರುವುದಿಲ್ಲ ಎಂದಿದ್ದಾರೆ.
![]() |
![]() |
![]() |
![]() |
![]() |
[ays_poll id=3]