This is the title of the web page
This is the title of the web page
Crime NewsState News

ಲಾರಿ-ಜೀಪ್‌ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು


K2kannadanews.in

Crime ನ್ಯೂಸ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ (lorry) ಜೀಪ್ (jeep) ಮಧ್ಯ‌ಅಪಘಾತ ಸಂಭವಿಸಿ ಸ್ಥಳದಲ್ಲೇ 4 ಜನ ಮೃತಪಟ್ಟಿರುವ (4 death) ಘಟನೆ ಕಲಬುರಗಿ (kalburgi)  ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಸಂಭವಿಸಿದೆ.

ಅಫಜಲಪುರದಿಂದ ಮಲ್ಲಾಬಾದ್ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ (national anyway) ಕಮಾಂಡೋ ಜೀಪ್ ನಲ್ಲಿ ತೆರಳುವಾಗ ಘಟನೆ ನಡೆದಿದೆ. ಮೃತಪಟ್ಟವರು ಅಫಜಲಪುರ (afjalpur) ತಾಲೂಕಿನ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಸಂತೋಷ್(40), ಶಂಕರ್(55), ಸಿದ್ದಮ್ಮ(50), ಹುಚ್ಚಪ್ಪ(5) ಮೃತ ದುರ್ದೈವಿಗಳಾಗಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ(30) ಪ್ರಾಣಾಪಾಯದಿಂದ ಪಾರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ‌ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್​ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.


[ays_poll id=3]