ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ..

K 2 Kannada News
ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ..
WhatsApp Group Join Now
Telegram Group Join Now

K2kannadanews.in

10 international yoga day ರಾಯಚೂರು : 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ (District Stadium) ಸಾಮೂಹಿಕ ಯೋಗ (Mass yoga) ಮಾಡುವ ಮೂಲಕ ಆಚರಣೆ ಮಾಡಲಾಯಿತು.

ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು (Students), ಯೋಗಪಟುಗಳು (Yoga teacher), ಅಧಿಕಾರಿಗಳು (Officer’s) ಸಾಮೂಹಿಕವಾಗಿ ಯೋಗ ಮಾಡಿದರು. ನಗರದ ಮಹಾತ್ಮಗಾಂಧಿ (Mahatma Gandhi) ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯುಷ್ ಇಲಾಖೆಯಿಂದ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ (DC) ಹಾಗೂ ಜಿಲ್ಲಾ ಪಂಚಾಯತ ಸಿಇಓ (CEO) ರಾಹುಲ್ ಪಾಂಡ್ವೆ ತುಕಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ, ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಯಾಗಿ ನೆರವೇರಿಸಿದರು.

WhatsApp Group Join Now
Telegram Group Join Now
Share This Article