This is the title of the web page
This is the title of the web page
Crime NewsState News

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಗ್ರಾ.ಪಂ ಸದಸ್ಯ ಆತ್ಮಹತ್ಯೆ..!


K2kannadanews.in

Self Harming: ಮಕ್ಕಳ ಮದುವೆಗಾಗಿ (marriage) ಮತ್ತು ಬೆಳೆ ಸಾಲ (crop lone) ಪಡೆದ ಗ್ರಾಮ ಪಂಚಾಯತಿ ಸದಸ್ಯನೊಬ್ಬ (Gp member) ಸಾಲಗಾರರ ಕಾಟ ತಾಳದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳೂಂಡಗಿ ಗ್ರಾಮದಲ್ಲಿ ನಡೆದಿದೆ.

ಹೌದು ಕಲಬುರ್ಗಿ (kalburgi) ಜಿಲ್ಲೆಯ ಅಫಜಲಪುರ (Afgalpura) ತಾಲೂಕಿನ ಬಳೂಂಡಗಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೈತ ಮಲ್ಲಪ್ಪ‌ ಹೋರಿ (48) ವಿಷ ಸೇವಿಸಿ ‌ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಜರುಗಿದೆ‌ ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಲ್ಲಪ್ಪ‌ (mallappa) ಹೋರಿ, ಮಕ್ಕಳ‌ ಮದುವೆಗೆ ಹಾಗೂ ಮಳೆ ಬಾರದೆ ಬೆಳೆ ನಷ್ಟದಿಂದಾಗಿ 25 ಲಕ್ಷಕ್ಕೂ ಅಧಿಕ ಹಣ ಸಾಲ‌ ತೆಗೆದುಕೊಂಡಿದ್ದ.

ಸಾಲ ಮರುಪಾವತಿ ಮಾಡುವಂತೆ ಸಾಲಗಾರರು ಪದೇಪದೇ ಕೇಳುತ್ತಿದ್ದ ಹಿನ್ನಲೆಯಲ್ಲಿ ಸಾಲ ಮರುಪಾವತಿ ಮಾಡಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಅಫಜಲಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


[ays_poll id=3]