This is the title of the web page
This is the title of the web page
State NewsVideo News

ಪೊಲೀಸರ ವಿರುದ್ಧ ಕಿಡಿಕಾರಿದ ಶಾಸಕರ ವೀಡಿಯೋ ವೈರಲ್..?


K2kannadanews.in

MLA lashed out police ದೇವದುರ್ಗ : ಪೇದೆ (Police man) ಮೇಲೆ ಹಲ್ಲೆ ಪ್ರಕರಣಕ್ಕೆ (Attack case) ವಿಚಾರಕ್ಕೆ ಪೊಲೀಸರು ಸುಳ್ಳು ಕೇಸ್ (Fackcase) ದಾಖಲಿಸಿಕೊಂಡು ನನ್ನ ಹೆಸರು ಕೆಡಿಸಲು ಹುನ್ನಾರ ಮಾಡಿದ್ದಾರೆ ಎಂದು ಪುತ್ರ, ಆಪ್ತ ಸಹಾಯಕನ ಪರ (PA) ರಾತ್ರಿಯಿಡೀ (Hole nigh) ಪೊಲೀಸ್ ಠಾಣೆ ಮುಂದೆ ಕೂತು ಪ್ರತಿಭಟನೆ ಮಾಡಿ, ಪೊಲೀಸರ ವಿರುದ್ದ ಅಸಮಧಾನ ಹೊರಹಾಕಿದ್ದಾರೆ.

ರಾಯಚೂರು (Raichur) ಜಿಲ್ಲೆಯ ದೇವದುರ್ಗ (Devadurga) ಪ್ರವಾಸಿ ಮಂದಿರದಲ್ಲಿ ಹಲ್ಲೆ ಘಟನೆ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ (Treatment) ಪಡೆಯುತ್ತಿದ್ದ ಪೇದೆ ದೂರು ದಾಖಲಿಸಿದ್ದಾರೆ. ಶಾಸಕಿ ಪುತ್ರ (MLA son) ಸಂತೋಷ್, ಸಹೋದರ ತಿಮ್ಮಾರೆಡ್ಡಿ, ಆಪ್ತ ಕಾರ್ಯದರ್ಶಿ ಇಲಿಯಾಸ್, ರಫೀಕ್ ಸೇರಿ 8 ಜನ ವಿರುದ್ದ (FIR agenest 8 people) ಕೇಸ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪೊಲೀಸ್ ಠಾಣೆ ಮುಂದೆ, ಪುತ್ರ, ಸಹೋದರ ಹಾಗೂ ಆಪ್ತ ಕಾರ್ಯದರ್ಶಿ ಪರವಹಿಸಿ ಪ್ರತಿಭಟನೆ ಮಾಡಿ ಅಧಿಕಾರಿಗಳ (Officer) ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪೂರ್ವಾಪರ ಪರಿಶೀಲನೆ , ತನಿಖೆ ಮಾಡದೆ ಪಿ.ಎ ಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಿಸಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಪೇದೆ ಕುಡಿದಿದ್ದಾನೆ ಅವನ ಮಾತು ನಂಬಿ ಜಾತಿನಿಂದನೆ ಕೇಸ್ ಹೇಗೆ ಹಾಕಿದ್ರಿ, ನಾವೂ ಸಹ ಅಟ್ರಾಸಿಟಿ ದಾಖಲಿಸುತ್ತೇವೆ ಎಂದು ಶಾಸಕಿ ಪಟ್ಟು ಹಿಡಿದಾಗ ದೂರು ತೆಗೆದುಕೊಳ್ಳಲು ದೇವದುರ್ಗ ಪೊಲೀಸರು ನಿರಾಕರಿಸಿದ್ದಾರೆ.


[ays_poll id=3]