ಬಿಜೆಪಿ ಪ್ರತಿಭಟನೆ ವೇಳೆ ಶಾಸಕರನ್ನು ಹೊತ್ತೊಯ್ದ ಪೊಲೀಸರು..?

K 2 Kannada News
ಬಿಜೆಪಿ ಪ್ರತಿಭಟನೆ ವೇಳೆ ಶಾಸಕರನ್ನು ಹೊತ್ತೊಯ್ದ ಪೊಲೀಸರು..?
Oplus_0
WhatsApp Group Join Now
Telegram Group Join Now

K2kannadanews.in

BJP protest ರಾಯಚೂರು : ಪೆಟ್ರೋಲ್ (Petrol) ಮತ್ತು ಡಿಸೇಲ್ (Disel) ದರ ಏರಿಕೆ ಖಂಡಿಸಿ (Opposed) ಪ್ರತಿಭಟನೆ (protest) ಮಾಡುತ್ತಿದ್ದ ಬಿಜೆಪಿ (Bjp) ಕಾರ್ಯಕರ್ತರನ್ನು ಪೊಲೀಸರು (Police) ವಶಕ್ಕೆ ಪಡೆದ ಘಟನೆ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.

ಹೌದು ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರಾಯಚೂರು ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ‌ ರಸ್ತೆತಡೆ ನಡೆಸಿ, ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಈ ವೇಳೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ. ಈ ವೇಳೆ ಮಾನವ ಸರಪಳಿ ನಿರ್ಮಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸರು ವಶಕ್ಕೆ ಪಡೆದರು. ಎರಡು ಪೊಲೀಸ್ ವಾಹನದಲ್ಲಿ ಪ್ರತಿಭಟನಾಕಾರನ್ನ ಬಂಧಿಸಿ ಕರೆದುಕೊಂಡು ಹೋದರು.

 

WhatsApp Group Join Now
Telegram Group Join Now
Share This Article