![]() |
![]() |
![]() |
![]() |
![]() |
ರಾಯಚೂರು : ದೇಶದ ಕಾರ್ಯಕರ್ತರನ್ನ ಉದ್ದೇಶಿಸಿ ವರ್ಚುವಲ್ ಮೀಟಿಂಗ್ನಲ್ಲಿ ಮಾತನಾಡುವಾಗ ನರೇಂದ್ರ ಮೋದಿಯವರು ಹತಾಶೆಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಯಚೂರು ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ನಿನ್ನೆಯಷ್ಟೇ ನರೇಂದ್ರ ಮೋದಿಯವರು ದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಮೀಟಿಂಗ್ ನಲ್ಲಿ ಮಾತನಾಡುತ್ತಾ ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿರುವಂತಹ ಗ್ಯಾರಂಟಿ ಕಾರ್ಡ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಒಂದು ಮೀಟಿಂಗ್ನಲ್ಲಿ ಅವರ ವರ್ತನೆ ನೋಡಿದರೆ ಎಲ್ಲೋ ಒಂದು ಕಡೆ ಹತಾಶೆಯಿಂದ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗೆ ಮಾಡಿದರು.
![]() |
![]() |
![]() |
![]() |
![]() |
[ays_poll id=3]