LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

187 ಕೋಟಿ ಹಗರಣ : ಬಸನಗೌಡ ದದ್ದಲ್ ಹೆಸರು ತಳುಕು..


K2kannadanews.in


Political News ರಾಯಚೂರು : ಮಹರ್ಷಿ ವಾಲ್ಮೀಕಿ (mahrshi valmiki) ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ ಭ್ರಷ್ಟಾಚಾರ (Corruption) ಪ್ರಕರಣದಲ್ಲಿ, ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ (president) ಬಸನಗೌಡ ದದ್ದಲ್ ಹೆಸರು ಮುನ್ನೆಲೆಗೆ ಬಂದಿದೆ.


https://youtu.be/uEsPmpq_Asw?si=uZRW1Bknxb4_EhF1



ಹೌದು ಸಚಿವ (minister) ನಾಗೇಂದ್ರ ಬೆನ್ನಲ್ಲೇ ಶಾಸಕ (MLA) ಬಸನಗೌಡ ದದ್ದಲ್ ಗೂ ಸಂಕಷ್ಟ ಎದುರಾಗಿದೆ. ರಾಯಚೂರು ಗ್ರಾಮೀಣ (Raichur rural) ಕ್ಷೇತ್ರದ ಹಾಲಿ ಶಾಸಕ ಬಸನಗೌಡ ದದ್ದಲ್ ಅವರು, ಆರೋಪಿ (accused) ನಂ 8 ರ ಜೊತೆ ವಾಟ್ಸಪ್ ಚಾಟಿಂಗ್ (what's app chatting) ಮಾಡಿದ್ದಾರೆ. ಅದೂ ಕೂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಳಿಕ ಈ ಒಂದು ವಾಟ್ಸಪ್ ಚಾಟಿಂಗ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನ್ಯಾಯಾಲಯಕ್ಕೆ (Court) ಸಲ್ಲಿಸಿದ 3 ಪುಟಗಳ ಹೇಳಿಕೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಆರೋಪಿ ನಂ 8 ಪರ ವಕೀಲ ಪರಶುರಾಮ ಸಲ್ಲಿಸಿರೋ ಹೇಳಿಕೆಯನ್ನು ತನಿಖೆಗಾಗಿ ನ್ಯಾಯಾಲಯಕ್ಕೆ ವಕೀಲ ಪರಶುರಾಮ ಕೋರಿಕೆ‌ ಸಲ್ಲಿಸಿದ್ದಾರೆ.



Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..