LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ರ ದೃಷ್ಟಿಯೂ ಬೀಳಬಾರದು ಅಂತ ತೋಟದಲ್ಲಿ ಚಿತ್ರನಟಿಯರ ಪೋಟೊ ಹಾಕಿದ ರೈತ

K2kannadanews.in

pictures of actresses ಚಿಕ್ಕಬಳ್ಳಾಪುರ: ತಾನು ಬೆಳೆದ ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಅಂತ ದೃಷ್ಟಿ ದೋಷ ನಿವಾರಣೆಗೆ ಚಿಕ್ಕಬಳ್ಳಾಪುರದ ರೈತರೊಬ್ಬರು ವಿಭಿನ್ನ ಐಡಿಯಾ ಮಾಡಿದ್ದು ಆ ಐಡಿಯಾ ಸಖತ್ ವೈರಲ್ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಈ ಐಡಿಯಾ ಮಾಡಿದ್ದು, ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಭಾವಚಿತ್ರ ಇರೊ ಬ್ಯಾನರ್ ಕಟ್ಟಿದ್ದಾರೆ. ತಾವು 5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದಾರೆ.

https://youtu.be/KCVGeoKQrec?si=NA2WAfBC08HYW53A

ಕಾಯಿ ಬಿಟ್ಟು ಫಸಲು ಕೈ ಸೇರುವ ಸಮಯ. ಹಾಗಾಗಿ ಟೊಮೆಟೊ ಬೆಳೆ ಮೇಲೆ ಯಾರ ಕೆಟ್ಟ ದೃಷ್ಟಿ ಬೀಳದಿರಲಿ, ಒಳ್ಳೆಯ ಫಸಲು - ಲಾಭ ಸಿಗಲಿ ಅನ್ನೋ ಕಾರಣಕ್ಕೆ ದೃಷ್ಟಿ ಬೊಂಬೆ ಬದಲು ನಟಿಯರ ಭಾವಚಿತ್ರದ ಬ್ಯಾನರ್‌ ಅಳವಡಿಸಿದ್ದಾರೆ. ಸದ್ಯ ಚಿಕ್ಕಬಳ್ಳಾಪುರದಲ್ಲಿ ಟೊಮೆಟೊ ಪ್ರತಿ ಕ್ವಿಂಟಲ್‌ ಸುಮಾರು 3,500 ರೂ.ಗೆ ಮಾರಾಟವಾಗುತ್ತಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..