LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರಿನಲ್ಲಿ ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆ..

K2kannadanews.in

ರಾಯಚೂರು : ಜಿಲ್ಲಾಧಿಕಾರಿ ನಿತೀಶ್ ಕೆ ಅವರು ವಾಲ್ಮೀಕಿ ಪುತ್ತಳಿಗೆ ಪೂಜೆ ಸಲ್ಲಿಸುವ ಮೂಲಕ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಿದರು.

https://youtu.be/OO1coyzde80?si=RM4R9OyrS5KCYcDm

ರಾಯಚೂರು ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪುತ್ತಳಿಗೆ ಪೂಜೆ ಸಲ್ಲಿಸಿ ಮಹಾನರ್ಪಣೆ ಮಾಡುವ ಮುಖಾಂತರ ಜಯಂತಿಗೆ ಅದ್ದೂರಿ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಸದ ಜಿ ಕುಮಾರ್ ನಾಯಕ್, ಶಾಸಕ ಶಿವರಾಜ್ ಪಾಟೀಲ್ ಅವರು ಈ ಒಂದು ಜಯಂತಿಯಲ್ಲಿ ಭಾಗವಹಿಸಿದ್ದರು.

ನಗರದ ವಾಲ್ಮೀಕಿ ವೃತ್ತದಿಂದ ಆಶಾಪುರ ರಸ್ತೆಯಲ್ಲಿರುವ ವಾಲ್ಮೀಕಿ ಭವನದ ವರೆಗೆ, ಮೆರವಣಿಗೆ ಮಾಡಲಾಯಿತು ಇನ್ನು ಈ ಒಂದು ಮೆರವಣಿಗೆಯಲ್ಲಿ ಮಹಿಳೆಯರು ಕುಂಭ ಹೊತ್ತು ಮುಂದೆ ಸಾಗಿದರು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ವಾಲ್ಮಿಕಿ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..