LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಲ್ಲ ಓಮ್ ಕಾಳು ಒಟ್ಟಿಗೆ ಸೇರಿಸಿದರೆ ಪ್ರಯೋಜನೆಗಳು ಅನೇಕ..!

K2kannadanews.in

Health Tip's ಆರೋಗ್ಯ ಭಾಗ್ಯ : ನಮ್ಮ ಮನೆಯಲ್ಲಿ ಸಿಗುವ ವಸ್ತುಗಳು ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮಗಳು ತಮ್ಮ ಪ್ರಯೋಜನಗಳು ಸಿಗುವುದು ಅನೇಕರಿಗೆ ತಿಳಿದಿಲ್ಲ. ಮುಖ್ಯವಾಗಿ ಚಳಿಗಾಲದಲ್ಲಿ ಕಾಣಿಸುವ ಕೆಮ್ಮ ಮತ್ತು ಜೀರ್ಣಕ್ರಿಯೆಗೆ ರಾಮಬಾಣದಂತೆ ಕೆಲಸ ಮಾಡುತ್ತವೆ.

https://youtu.be/4M131IDgnpc?si=2baTSfNDWjV8_g8j

ಬೆಲ್ಲ ಮತ್ತು ಓಮ ಕಾಳನ್ನು ಒಟ್ಟಿಗೆ ನಿಯಮಿತವಾಗಿ ಸೇವಿಸುವುದರಿಂದ ಆಗುವ ಪ್ರಯೋಜನೆಗಳು...

* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿ, ಮಲಬದ್ಧತೆಯ ಸಮಸ್ಯೆ ಸುಧಾರಿಸಬೇಕಾದರೆ ಬೆಲ್ಲ ಮತ್ತು ಓಮ ಕಾಳನ್ನು ಸೇವಿಸಬಹುದು.

* ಶೀತ ಮತ್ತು ಕೆಮ್ಮಿಗೆ ಉಪಶಮನ :
ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ಹೋಗಲಾಡಿಸಲು ಬೆಲ್ಲ ಮತ್ತು ಓಮಕಾಳನ್ನು ಸೇವಿಸಬೇಕು.ಇದು ನಿಮಗೆ ಗಂಟಲು ನೋವು, ಕೆಮ್ಮು, ನೆಗಡಿಯಿಂದ ತ್ವರಿತ ಪರಿಣಾಮ ಬೀರುತ್ತದೆ.

* ಬೆನ್ನು ನೋವಿನಿಂದ ಪರಿಹಾರ : ಬೆಲ್ಲ ಮತ್ತು ಓಮಕಾಳು ಬೆನ್ನುನೋವಿಗೆ ಪರಿಹಾರವಾಗಿ ಕೆಲಸ ಮಾಡುತ್ತದೆ. ಪ್ರತಿದಿನ ಮಲಗುವ ಮುನ್ನ ಅರ್ಧ ಟೀಚಮಚ ಓಮಕಾಳು ಮತ್ತು ಬೆಲ್ಲವನ್ನು ಉಗುರುಬೆಚ್ಚಗಿನ ನೀರಿಗೆ ಬೆರೆಸಿ ಸೇವಿಸಬೇಕು. ಹೀಗೆ ಮಾಡುತ್ತಾ ಬಂದರೆ ಬೆನ್ನು ನೋವಿನಿಂದ ಪರಿಹಾರ ಸಿಗುತ್ತದೆ.

* ಪಿರಿಯಡ್ಸ್ ನೋವು : ಪಿರಿಯಡ್ಸ್ ಸಮಯದಲ್ಲಿನ ಕಾಡುವ ನೋವಿಗೆ ಬೆಲ್ಲ ಮತ್ತು ಓಮಕಾಳು ಪರಿಹಾರ ನೀಡುತ್ತದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ರಕ್ತದ ಹರಿವನ್ನು ಸುಧಾರಿಸಬಹುದು. ಇದು ಪಿರಿಯಡ್ಸ್‌ನಲ್ಲಿ ಕಾಣಿಸುವ ನೋವು ಮತ್ತು ಸೆಳೆತದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

https://youtu.be/TKIhYTiyJHY?si=bfGaoomb7Fo7P_3J

* ಅಸ್ತಮಾದಿಂದ ಪರಿಹಾರ :
ಬೆಲ್ಲ ಮತ್ತು ಓಮಕಾಳು ಅಸ್ತಮಾದಿಂದ ಉಂಟಾಗುವ ಸಮಸ್ಯೆಗಳನ್ನು ನಿವಾರಿಸಲು ಪ್ರಯೋಜನಕಾರಿ ಎನ್ನಲಾಗಿದೆ. ಬೆಲ್ಲ ಮತ್ತು ಓಮಕಾಳು ಶ್ವಾಸಕೋಶದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.ದಿನಕ್ಕೆ 4 ರಿಂದ 5 ಗ್ರಾಂ ಓಮಕಾಳನ್ನು ತಿನ್ನಬಹುದು.ಇದರಿಂದ ಸಾಕಷ್ಟು ಅನುಕೂಲವಾಗಲಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..