LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾರು ಡಿಕ್ಕಿ : ಓರ್ವ ವಿದ್ಯಾರ್ಥಿನಿ ಬಲಿ ನಾಲ್ವರಿಗೆ ಗಂಭೀರ ಗಾಯ

ಚಾಲಕನ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿನಿ ಸಾವು

ಸಿಂಧನೂರು (Sindhanur): ನಗರದ ಚೇತನ ಆಸ್ಪತ್ರೆಯ(Hospital) ಬಳಿ ಎವಿಎಸ್ ಕಾಲೇಜಿನಿಂದ (College) ಮನೆಗೆ ಹೊರಟಿದ್ದ ವಿದ್ಯಾರ್ಥಿನಿಯರ ಮೇಲೆ ಕಾರು ಎರಗಿದ್ದು, ಒಬ್ಬ ವಿದ್ಯಾರ್ಥಿನಿ(Student) ಸ್ಥಳದಲ್ಲೇ  ಮೃತಪಟ್ಟಿದ್ದಾರೆ.

ಶುಕ್ರವಾರ ಸಂಜೆಯ ವೇಳೆಗೆ ಈ ಅಪಘಾತ ಸಂಭವಿಸಿದೆ. ಭೂಮಿಕಾ (17) ಅರಗಿನಮರ ಕ್ಯಾಂಪ್ ಮೃತರು. ಕಾರು ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ಕಾರು ಡಿಕ್ಕಿ ಹೊಡೆದಿದ್ದಾನೆ.

ಇನ್ನು ನಾಲ್ವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿದ್ದು, ನಗರದ ಚೇತನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿಸಲಾಗಿದೆ.
ನಗರ ಪೊಲೀಸ್ ಠಾಣೆಯಲ್ಲಿ  ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST