LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾವೀರ ವೃತದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಬೈಕ್ ಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್..

K2kannadanews.in

https://youtu.be/QP4XxKIeydM?si=5jK5TM1pB_RGivur

CCamera ರಾಯಚೂರು : ಸಾರ್ವಜನಿಕರ ಮನವೊಲಿಸಿ ಪಬ್ಲಿಕ್ ಸೇಫ್ಟಿ ಆಕ್ಟ್ನಲ್ಲಿ ಬರುವಂತೆ ನಗರದ ಮಹಾವೀರ ವೃತ್ತದಲ್ಲಿ ನಾಲ್ಕು ದಿಕ್ಕುಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದು ಎಸ್ಪಿ ಪುಟ್ಟಮಾದಯ್ಯ ಅವರು ಚಾಲನೆ ನೀಡಿದರು.

ರಾಯಚೂರು ನಗರದ ಸದಾರ್ ಬಜಾರ್ ಪೊಲೀಸ್ ಠಾಣೆ ಮತ್ತು ವರ್ತಕರ ಸಹಯೋಗದಲ್ಲಿ, ಈ ಒಂದು ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಈ ಒಂದು ಸಿಸಿ ಕ್ಯಾಮೆರಾ ಕಾರ್ಯಾಚರಣೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಪುಟ್ಟಮಾದಯ್ಯ ಅವರು ಚಾಲನೆ ನೀಡಿದರು. ಯಾವುದೇ ಅಪರಾಧಗಳು ಆಗದಂತೆ ಮತ್ತು ಅಪಘಾತಗಳು ನಡೆದ ಸಂದರ್ಭದಲ್ಲಿ ಪ್ರಕರಣ ಭೇದಿಸಲು ಅನುಕೂಲವಾಗುವ ನಿಟ್ಟಿನಲ್ಲಿ, ಈ ಒಂದು ಸಿಸಿ ಕ್ಯಾಮೆರಾ ಗಳನ್ನು ಪಬ್ಲಿಕ್ ಸೇಫ್ಟಿ ಆಕ್ಟ್ ಅಡಿಯಲ್ಲಿ ಅಳವಡಿಸಲಾಗಿದೆ.

https://youtu.be/uOmt49nI7tI?si=T6hzd2ebTjhMSjKh

ಇದೆ ವೇಳೆ ಪಿಐ ಉಮೇಶ್ ಕಾಂಬಳೆ ಮತ್ತು ಸಾರ್ವಜನಿಕರ ನೇತೃತ್ವದಲ್ಲಿ ದ್ವಿಚಕ್ರ ವಾಹನಗಳಿಗೆ, ಹಿಂಬದಿಯಲ್ಲಿ ರಿಫ್ಲೆಕ್ಟರ್ ಅಳವಡಿಕೆ ಮಾಡಿ, ಸಾರಿಗೆ ನಿಯಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ಈ ಒಂದು ರಿಫ್ಲೆಕ್ಟರ್ ಹಿಂಬದಿ ಬರುವ ಸವಾರರಿಗೆ ಯಾವ ರೀತಿ ಅನುಕೂಲವಾಗುತ್ತೆ ಎಂಬ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಇನ್ನು ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಕುಮಾರ್ ಸೇರಿದಂತೆ ಹಲವು ಜನ ಉಪಸ್ಥಿತರಿದ್ದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..