LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಮ್ಮ ಕಣ್ಣಿಗೊಂದು ಸವಾಲ್ : ಈ ಚಿತ್ರದಲ್ಲಿ ಏನೇನಿದೆ ಪತ್ತೆ ಹಚ್ಚಿ..!

K2kannadanews.in

Optical Illusion : ಸಾಮಾಜಿಕ ಜಾಲತಾಣ (Social Media)ಗಳಲ್ಲಿ ಆಗಾಗ ಕಣ್ಣಿಗೆ (Eye) ಸವಾಲು ಹಾಕುವ ಚಿತ್ರಗಳು ಕಾಣ ಸಿಗುತ್ತವೆ. ಇದೀಗ ಅಂತದ್ಧೆ ಒಂದು ಚಿತ್ರ (image) ಇದೀಗ ನಿಮಗೆ ಕೊಟ್ಟು ನಿಮ್ಮ ಕಣ್ಣಿಗೆ ಸವಾಲ್ (Change) ಹಾಕುತ್ತಿದ್ದೇವೆ. ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಏನೇನು ಕಾಣಿಸುತ್ತಿದೆ ಎಂದು ಕಂಡಿಹಿಡಿಯಬಲ್ಲಿರಾ.

https://youtu.be/fqt0ql6bEAs?si=7KI_cSJkjV3cQwfl

ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಏನೀದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು. 10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವುದನ್ನಹ ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ (ability) ಮತ್ತು ಬುದ್ಧಿಮತ್ತೆಗೆ (intelligence) ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ. ಈ ಚಿತ್ರದಲ್ಲಿ ಒಂದು ಬಾತುಕೋಳಿ ಮತ್ತು ಮೊಲದ ಚಿತ್ರ ಅಡಗಿದೆ. ನೀವು ಅದನ್ನು ಸೂಕ್ಷ್ಮವಾಗಿ ಗಮನಿಸಿದರೆ ನಿಮಗೆ ಕಾಣುತ್ತದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..