LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿದ್ದಾಗಲೆ ಕುಸಿದ ತರಗತಿ ಗೋಡೆ : ಎದೆ ಜೆಲ್ ಎನಿಸೊ ವೀಡಿಯೋ..

K2kannadanews.in

Collapsed classroom wall ವಡೋಧರಾ : ಮಳೆಗಾಲ ಆರಂಭವಾಗಿದೆ. ಅವಘಡಗಳು ಹೇಗೆ ಎಲ್ಲಿ ಸಂಭವಿಸುತ್ತೆ ಗೊತ್ತಿಲ್ಲ. ಇಲ್ಲೊಂದು ಘಟನೆ ಜರುಗಿದ್ದು, ಮಕ್ಕಳಿದ್ದ ತರಗತಯ ಗೋಡೆ ಹಠಾತ್ತನೆ ಕುಸಿದು(Wall Collapsed) ಬಿದ್ದಿದೆ. ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ.

https://youtu.be/JUekrD-hFPk?si=JYke2UKieJqYjLYj

ಘಟನೆಯು ವಡೋಧರಾದ ಶ್ರೀ ನಾರಾಯಣ ವಿದ್ಯಾಲಯದಲ್ಲಿ ನಡೆದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ(Viral Video). ಅವಶೇಷದಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ವಿದ್ಯಾರ್ಥಿ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ವಿರಾಮದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಗೋಡೆ ಕುಸಿದಾಗ ಹೆಚ್ಚಿನ ವಿದ್ಯಾರ್ಥಿಗಳು ತರಗತಿಯ ಹೊರಗೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಇಂತಹ ದುರಸ್ತಿ ಮಾಡಿಸದೇ ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಿ ಪಾಲಕರು ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://youtu.be/_QEOeJkZmZ8?si=1jnIB8E1Qlq8iccz

 

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..