LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮಾಂತರ ಶಾಸಕರ ಕಚೇರಿಯಲ್ಲಿ ಹೊಲಿಗೆಯಂತ್ರ ವಿತರಣೆ...

K2kannadanews.in

https://youtu.be/y4Zq_0655HA?si=fYZJa9lOIcQFF3zs

sewing machines ರಾಯಚೂರು : ನಗರದ ಗ್ರಾಮೀಣ ಶಾಸಕರಾದ (Rural MLA) ದದ್ದಲ ಬಸವನಗೌಡ (daddala basabgoda) ಅವರ ಕಾರ್ಯದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಶಾಸಕರು ಮತ್ತು ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿರವರನ್ನು‌ಸ್ವಾಗತಿಸಿ ಸನ್ಮಾನಿ ಸಲಾಯಿತು.

ಈ ಸಂದರ್ಭದಲ್ಲಿ ದೇವರಾಜು ಅರಸು ಅಭಿವೃದಿ ನಿಗಮದವತಿ ಯಿಂದ ಹೊಲಿಗೆ ಯಂತ್ರಗಳನ್ನು (sewing machines) ಅರ್ಹ ಪಲಾನುಭವಿಗಳ ಮಹಿಳಾ (Women's) ಪಲಾನುಭವಿಗಳಿಗೆ ಶಾಸಕರಾದ ಬಸನಗೌಡ ದದ್ದಲ್ ರವರು ವಿತರಿಸಿ ಈ ಮಾತನಾಡುತ್ತ, ಬಡ, ಹಿಂದುಳಿದ ವರ್ಗಗಳ ಕುಟುಂಬದ ಮಹಿಳೆಯರಿಗೆ ಸ್ವಾವಲಂಬಿಯಾಗಿ ಸ್ವಯಂ ಉದ್ಯೋಗ ಕಂಡುಕೊಳ್ಳುವ ಸಲುವಾಗಿ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾ ಯಿತ್ತು, ಲಾಭ ಪಡೆದು ಆರ್ಥಿಕ - ಸ್ವಾವಲಂಬನೆ ಗಳಿಸುವಂತೆ ಸಲಹೆ ನೀಡಿದರು.

https://youtube.com/shorts/7rVXH6oFadc?si=9V0uWhTEx_n5O0QC

 
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..