LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನಾಪತ್ತೆ

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ

 

ರಾಯಚೂರು ಸಮೀಪದ ಮಂತ್ರಾಲಯದಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಂಧುಗಳ ಮನೆಯಲ್ಲಿ ನಡೆದ ಪೂಜೆಯಲ್ಲಿ ಭಾಗವಹಿಸಿದ್ದವರು ಬಳಿಕ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೈದರಾಬಾದ್‌ನ ಯುವನ್ ಚಂದ್ರ (5) ಮತ್ತು ಸತೀಶ್ (35), ಮಂತ್ರಾಲಯದ ರಾಘವೇಂದ್ರ (25), ಧನು (23) ಹಾಗೂ ಉರವಕೊಂಡದ ಸಂಧ್ಯಾ (22) ನಾಪತ್ತೆಯಾಗಿದ್ದಾರೆ. ನೀರಿನ ಆಳವನ್ನು ಅರಿಯದೇ ನದಿಗೆ ಇಳಿದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST