LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿನಾ ಅಧಿಕಾರದಿಂದ ಕೆಳಗಿಳಿಸೊವರೆಗೆ ನಾನು ಸಾಯಲ್ಲ ಎಂದು ಅಸ್ವಸ್ಥರಾದ ಖರ್ಗೆ..!

K2kannadanews.in

https://youtu.be/rV2E-7DJbdk?si=jw4KJGOSRy45NO1w

Political News ಶ್ರೀನಗರ : ಕಾಂಗ್ರೆಸ್ (Congress) ರಾಷ್ಟ್ರೀಯ ಅಧ್ಯಕ್ಷ (President) ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ (PM) ಮೋದಿಯವರನ್ನು (Modi) ತೀವ್ರವಾಗಿ ಟೀಕಿಸಿದ್ದಾರೆ. ಈ ವೇಳೆ ಅವರು ವೇದಿಕೆ (On stage) ಮೇಲೆ ಮಾತನಾಡುತ್ತಿರುವಾಗಲೇ ಅಸ್ವಸ್ಥರಾದ ಘಟನೆ ನಡೆದಿದೆ.

https://youtu.be/zYqpaJhEA2Y?si=O0ptEpq3D2pfUEdy

ಹೌದು ಜಮ್ಮು ಮತ್ತು ಕಾಶ್ಮೀರದ jammu & kasmira) ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ (public meeting) ಮಾತನಾಡುತ್ತಿದ್ದ ವೇಳೆ ಘಟನೆ ಜರುಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge), ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು. ಈ ವೇಳೆ ಭಾಷಣ ಮುಂದುವರೆಸಿದಾಗ ಅವರು ಭಾಷಣದ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥರಾಗಿದ್ದಾರೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..