ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಾನ್ವಿ ಪಟ್ಟಣದ ಸಂಗಾಪುರ ರಸ್ತೆ, ಅಲ್ಲಾಉಲ್ಲಿ ಓಣಿಯಲ್ಲಿ ಈ ಘಟನೆ ಇತ್ತೀಚೆಗೆ ನಡೆದಿದೆ. ಘಟನೆ ಬಗ್ಗೆ ಎಸ್ಪಿ ಅರುಣಾಂಗ್ಷು ಗಿರಿ ಅವರು ಹೇಳಿದ್ದಿಷ್ಟು.