LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿನಿಲಯ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ.‌

K2kannadanews.in

Dormitory roof collapsed ರಾಯಚೂರು : ವಸತಿನಿಲಯದಲ್ಲಿ ಕೊಠಡಿ ಮೇಲ್ಚಾವಣಿ ಪ್ಲಾಸ್ಟಿಂಗ್ ಲೇಯರ್ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಉಡಮಗಲ್ ಖಾನಾಪುರ ಗ್ರಾಮದಲ್ಲಿ ನಡೆದಿದೆ.

https://youtu.be/7rWAOvFVGdo?si=0N3sSpTaZ96HXP_x

ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರದಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ವೇಳೆ 8 ನೇ ತರಗತಿ ವಿದ್ಯಾರ್ಥಿಗಳಾದ ಗುರುವೇಶ್, ಕಿರಣ್, ಕಾರ್ತಿಕ್ ಗೆ ಗಾಯಗೊಂಡಿದ್ದಾರೆ. ಬಿಸಿಎಂ ಪ್ರಿಮೆಟ್ರಿಕ್ ಬಾಲಕರ ವಸತಿನಿಯದಲ್ಲಿ ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಯಿಂದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಓರ್ವ ವಿದ್ಯಾರ್ಥಿಯನ್ನು ಡಿಸ್ಚಾರ್ಜ ಮಾಡಲಾಗಿದೆ.

https://youtu.be/eAG5Sn5vwNw?si=VpIZsMRf3wYT80hs
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..