LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರೆಂಟಿ ಎಫೆಕ್ಟ್ : ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯರ ಚಪ್ಪಲಿ ಹೊಡೆದಾಟ ..

K2kannadanews.in

https://youtu.be/FXfz459_DNc?si=Es9PQvhNQcuq9PFr

Viral Video ಬೀದರ್ : ಸರಕಾರದ ಗ್ಯಾರೆಂಟಿ ಎಫೆಕ್ಟ್ ಇನ್ನು ತಗ್ಗಿದಂತೆ ಕಾಣುತ್ತಿಲ್ಲ. ಶಕ್ತಿ ಯೋಜನೆಯಿಂದ ಸೀಟಿಗಾಗಿ ಮಹಿಳೆಯರ ಜಗಳ ನಿಂತಂತಿಲ್ಲ. ಸಾರಿಗೆ‌ ಬಸ್ ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಒಂದು ವೀಡಿಯೋ ಸಾಕಷ್ಟು ವೈರಲ್ ಆಗಿದ್ದು, ಬೀದರ-ಕಲಬುರಗಿ ಮಾರ್ಗದಲ್ಲಿ‌ ಒಡಾಡುವ ಬಸ್‌ನಲ್ಲಿ ನಡೆದ ಘಟನೆ ಎಂದು ಹೇಳಲಾಗುತ್ತಿದೆ. ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್‌ ಪಡೆದ ಬಳಿಕ ಮಹಿಳೆಯರು ಕಿತ್ತಾಟ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು. ವೀಡಿಯೋದಲ್ಲಿ ಕಾಣುವಂತೆ ಆರಂಭದಲ್ಲಿ ಓರ್ವ ಮಹಿಳೆ ಸೀಟು ಬಿಟ್ಟು ಕೊಡು, ನನ್ನ ಸೀಟು ಎಂದು ಹೇಳಿದ್ದಾರೆ, ಇನ್ನೋರ್ವ ಮಹಿಳೆ ನಾನ್ಯಾಕೆ ಸೀಟು ಬಿಡಲಿ‌, ಏನ್ ಮಾಡ್ತಿಯಾ ಎಂದು ಪರಸ್ಪರ‌ ವಾಗ್ವಾದ‌ ನಡೆಸಿದ್ದಾರೆ. ಈ ಒಂದು ವಾಗ್ವದ ಮಾತಿನ ಚಕಮಕಿ ಮಿತಿಮೀರಿ ಕೈಕೈ ಮಿಲಾಯಿಸಿ ಜಗಳವಾಡುವ ಹಂತಕ್ಕೆ ತಲುಪಿದೆ, ಈ ವೇಳೆ ಓರ್ವ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ.

https://youtu.be/Me0pW-BFRLY?si=FcIyq-xbrzGrvJh0

ಇನ್ನೂ ಶಕ್ತಿಯೋಜನೆ ಜಾರಿಗೆ ಬಂದ ನಂತರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದಾಗಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಆಗಾಗ ಇಂತಹ ಘಟನೆಗಳು ನಡೆಯುತ್ತಿವೆ. ಆ ವೀಡಿಯೋಗಳು ವೈರಲ್ ಆಗುತ್ತಿವೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..