LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರೊಬ್ಬರಿ 12 ಕೋಟಿ ರೂ ಮೌಲ್ಯದ ನಗದು : ಚಿನ್ನಾಭರಣ ಹೊತ್ತು ಪರಾರಿ..


K2kannadanews.in


https://youtu.be/qmqqclRuQ_4?si=7UacrxVeasu43gJ5

Crime news ಮಂಗಳೂರು : ಮಟ ಮಟ ಮಧ್ಯಾಹ್ನವೇ ಸಿನಿಮಾ ಶೈಲಿಯಲ್ಲಿ ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡುಹಗಲೇ ಸುಮಾರು 10 ರಿಂದ 12 ಕೋಟಿ ಹಣದೊಂದಿಗೆ ಚಿನ್ನ ಕದ್ದು ಎಸ್ಕೇಪ್​ ಆದ ಘಟನೆ ನಡೆದಿದೆ.


ಮಧ್ಯನ ಒಂದು ಗಂಟೆ ಸುಮಾರಿಗೆ ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದ್ದಾರೆ. ಸುಮಾರು 12 ಕೋಟಿ ಹಣ ಮತ್ತು ಚಿನ್ನ ಕದ್ದು ಎಸ್ಕೇಪ್​ ಆಗಿದ್ದಾರೆ. ವಿಪಾರ್ಯಾಸವೋ ಪ್ರೀ ಪ್ಲಾನೋ ಗೊತ್ತಿಲ್ಲ. ಇಂದು ಸಿಸಿಟಿವಿ ಕ್ಯಾಮೆರಾ ರಿಪೇರಿಗೆ ನೀಡಲಾಗಿತ್ತು. ಅಷ್ಟೇ ಅಲ್ಲ ಶುಕ್ರವಾರ ಮಧ್ಯಾಹ್ನ ಆದ ಕಾರಣ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಮಸೀದಿಗಾಗಿ ತೆರಳುತ್ತಿದ್ದರು.‌ಇದೇ ಸಮಯ ನೋಡಿಕೊಂಡು ದರೋಡೆ ಮಾಡಲಾಗಿದೆ. ಫಿಯೆಟ್​ ಕಾರಿನಲ್ಲಿ ಬಂದು ಪಿಸ್ತೂಲು, ತಲವಾರು ತೋರಿಸಿ ಲೂಟಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.


https://youtu.be/aof7hENX7Xs?si=4D3qqYj50ueGMXiV



ಇನ್ನೂ ಪ್ರಮುಖ ವಿಚಾರ ಅಂದ್ರೆ ಮಂಗಳೂರಲ್ಲಿ ಸಿಎಂ ಕಾರ್ಯಕ್ರಮ ಇದ್ದ ಕಾರಣ, ಇದ್ದ ಕಾರಣ ಹೆಚ್ಚಿನ ಪೊಲೀಸ್​​ ಭದ್ರತೆಯಲ್ಲಿ ಪೊಲೀಸರು ಮಗ್ನತಾದ ಕಾರಣ. ಇದೇ ಒಳ್ಳೆಯ ಅವಕಾಶ ಎಂದು ಭಾವಿಸಿದ ದರೋಡೆಕೊರರು, ಪಕ್ಕಾ ಪ್ಲಾನ್​ ಮಾಡಿಕೊಂಡೆ ಈ‌ ಒಂದು ಕಾರ್ಯಕ್ಕೆ ಕೈ ಹಾಕಿದಂತಿದೆ.



Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..