LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಂದೇ ಭಾರತ್ ಎಕ್ಸ್ ಪ್ರೆಸ್ ಯಾದಗಿರಿ ನಿಲುಗಡೆ ರದ್ದು..?..

K2kannadanews.in



Vande Bharat Express ಯಾದಗಿರಿ : ಕಲಬುರ್ಗಿ ರಾಯಚೂರು ಬೆಂಗಳೂರು ಮತ್ತೆ ಓಡಾಡುತ್ತಿರುವ ಒಂದೇ ಭಾರತ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲುಗಡೆಯನ್ನ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ವಿಭಾಗೀಯ ಕಾರ್ಯಾಚರಣೆ ವ್ಯವಸ್ಥಾಪಕರು ಪತ್ರದ ಮೂಲಕ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

https://youtu.be/KCVGeoKQrec?si=AhusVx4RvfddNbX7

ಹೌದು ದಕ್ಷಿಣ ಕೇಂದ್ರ ರೈಲ್ವೇಯು ಯಾದಗಿರಿ (YG) ನಿಲ್ದಾಣದಲ್ಲಿ ರೈಲು ಸಂಖ್ಯೆ.22232/22231 SMVB-KLBG-SMVB ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಮುಂದಿನ ಸಲಹೆಯವರೆಗೂ ನಿಲುಗಡೆ ರದ್ದುಗೊಳಿಸಬಹುದು ಎಂದು ಪತ್ರದ ಮೂಲಕ‌ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ವಂದೇ ಭಾರತ ರೈಲು ಆರಂಭವಾದಾಗಿನಿಂದಲೂ ಕೂಡ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಬೇಕು ಎಂಬುದು ಇಲ್ಲಿನ ಜನರ ಒತ್ತಾಯವಾಗಿತ್ತು.

https://youtu.be/gKwDehBclgg?si=9PaO1DEirwk-00pn

ಇದೀಗ ರೈಲ್ವೆ ಅಧಿಕಾರಿಗಳು ಸ್ಪಷ್ಟವಾಗಿ ಪತ್ರ ಬರೆದಿದ್ದು, ಮುಂದಿನ ದಿನಗಳಲ್ಲಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ನಿಲುಗಡೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುವವರೆಗೂ, ಈ ಒಂದು ಆದೇಶ ಮುಂದುವರಿಯುತ್ತದೆ ಎಂಬ ಮಾತನ್ನು ಹೇಳಿರುವಂತದ್ದು ಯಾದಗಿರಿ ಜನರಿಗೆ ನಿರಾಸೆ ಉಂಟು ಮಾಡಿದೆ. ಆದರೆ ಈ ಒಂದು ಪತ್ರ ಅಧಿಕಾರಿಗಳು ನಿಜವಾಗಲೂ ಬರೆದಿದ್ದಾರೆಯೇ ಎಂಬ ಮಾಹಿತಿ ತಿಳಿಯಬೇಕಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..