LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೀಡಿಯೊ : ಸ್ಟಾರ್ ಹೀರೋ ಅಲ್ಲು ಅರ್ಜುನ್ ಹೈದರಾಬಾದ್ ಪೊಲೀಸರ ವಶಕ್ಕೆ..

K2kannadanews.in

https://youtu.be/Sq4halPyqgc?si=Cs8kgY_VUYJrqbMZ

 

Alluarjun ಹೈದ್ರಾಬಾದ್ : ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಪ್ರಕರಣ ಸಂಬಂಧ ಪುಷ್ಪಾ 2 ಖ್ಯಾತಿಯ ಸ್ಟಾರ್ ಹೀರೋ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 04 ರಂದು ರಾತ್ರಿ ಅಲ್ಲು ಅರ್ಜುನ್, ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ, ಗಲಾಟೆಯಾಗಿ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ನಿಧನ ಹೊಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಇಂದು ಬೆಳಿಗ್ಗೆ ಹೈದರಾಬಾದ್​ನ ಚೀಕಡಪಲ್ಲಿ ಪೊಲೀಸರು ಅವರ ಮನೆಯಿಂದ ಬಂಧಿಸಿ ಕರೆದೊಯ್ದಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಪೊಲೀಸರು ಕರೆದೊಯ್ದ ವಿಡಿಯೋ ಇಲ್ಲಿದೆ.

https://youtu.be/iobk3SOhAnU?si=bOXdpvQgHMVAi_Pq
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಲಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕ ಸ್ಥಳದಲ್ಲೇ ಸಾವು..ಕಪಗಲ್ ಗ್ರಾಮದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು..ವಿಜಯಲಕ್ಷ್ಮಿ ಲಾಡ್ಜ್ ರೆಸ್ಟೊರೆಂಟ್ ಮತ್ತು ಬಾರ್, BPL ಕಾರ್ಡ ಹೋಲ್ಡರೇ ಇದರ ಮಾಲಿಕರು..ರಸ್ತೆ ತಡೆಗೆ ಬೇಲಿ ಹಾಕಿ ವಿದ್ಯಾರ್ಥಿಗಳಿಂದ ರಸ್ತೆ ತಡೆ..ಕಾಂಪೌಂಡ್ ಒಳಗೆ ಆಡುತ್ತಿದ್ದ ಬಾಲಕಿ ಮೇಲೆ  ಬೀದಿನಾಯಿ ದಾಳಿ..ಕುರ್ಡಿ ಗ್ರಾಮದಲ್ಲಿ ಭಾರಿ ಮಳೆಯಲ್ಲೂ ಎದೆಗುಂದದ ಮಹಿಳೆ..ಮಲಿಯಾಬಾದ್ ನಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿನಾಯಿ ಬೀಕರ ದಾಳಿಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉಜ್ವಲ ಭವಿಷ್ಯಕ್ಕೆ 45 ದಿನಗಳ ವಿಶೇಷ ಕೋರ್ಸ್ದನದ ಕೊಟ್ಟಿಗೆಯಲ್ಲಿ ಕ್ಷೀರಭಾಗ್ಯ ಹಾಲಿನ ಪುಡಿ ಪ್ರಕರಣಕ್ಕೆ ಟ್ವಿಸ್ಟ್..ರಾಯಚೂರು ತಹಶೀಲ್ದಾರರಿಗೆ 5 ಸಾವಿರ ದಂಡ ಮತ್ತು FIR ದಾಖಲಿಸಲು ಸೂಚನೆ..