LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

YTPS ಎರಡು ಘಟಕಗಳ ವಿದ್ಯುತ್ ಉತ್ಪಾದನೆ ಸ್ಥಗಿತ..

K2kannadanews.in

https://youtu.be/qITB2D9yYjM?si=OcSz_K4xdeO-WnMS

power production ರಾಯಚೂರು : ತಾಲ್ಲೂಕಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (YTPS) ಎರಡು ಘಟಕಗಳಲ್ಲಿ ತಾತ್ಕಲಿಕವಾಗಿ ವಿದ್ಯುತ್‌ ಉತ್ಪಾದನೆ ನಿಲ್ಲಿಸಲಾಗಿದೆ.

ರಾಜ್ಯಾದ್ಯಂತ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಜಲ ಮೂಲದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇನ್ನು ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯು ಕೂಡ ಗಣನೀಯವಾಗಿ ಕುಸಿದಿದೆ.‌ ವಿದ್ಯುತ್ ಬೇಡಿಕೆ ಇಲ್ಲದ ಪರಿಣಾಮ ವೈಟಿಪಿಎಸ್‌ನ ತಲಾ 800 ಮೆಗಾವಾಟ್ ಸಾಮರ್ಥ್ಯದ ಎರಡು ವಿದ್ಯುತ್ ಘಟಕಗಳ ವಿದ್ಯುತ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

https://youtu.be/jSJ2l6hwHyA?si=TcDNy0sVErCpj6Jo

ಬೇಸಿಗೆಯಲ್ಲಿ ಕಂಡು ಬಂದಿದ್ದ ತಾಂತ್ರಿಕ ತೊಡಕುಗಳನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿತ್ತು. ಘಟಕಗಳ ನಿರ್ವಹಣೆಗೆ ಸಾಕಷ್ಟು ಕಾಲಾವಕಾಶ ಸಿಕ್ಕಂತಾಗಿದೆ. ಈಗ ಶಾಶ್ವತ ಪರಿಹಾರ ದೊರಕಿಸಲು ಅಧಿಕಾರಿಗಳಿಗೆ ಸಮಯ ಸಿಕ್ಕಂತಾಗಿದೆ.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಶಾಸಕ ಸಯ್ಯದ್ ಯಾಸೀನ್ ವಿಧಿವಶಕೊಲೆ ಆರೋಪಿಗಳನ್ನು ಬಂಧಿಸಲು ಜು.13ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಧರಣಿ ಸತ್ಯಾಗ್ರಹ..ಹಂಚಿನಾಳ ಪೆಟ್ರೊಲ್ ಬಂಕ್ ಕೊಲೆ ಪ್ರಕರಣ ರಾಯಚೂರು ಎಸ್ಪಿ ಅವರು ಹೇಳಿದ್ದಿಷ್ಟು..!ಹಂಚಿನಾಳ ಪೆಟ್ರೋಲ್ ಬಂಕ್ ನಲ್ಲಿ ಹಲ್ಲೆ ಕೊಲೆ..10 ರೂಪಾಯಿಗಾಗಿ ಮಾರಾಮಾರಿ : ಜಗಳ ಬಿಡಸಲು ಹೋದವನನ್ನೆ ಕೊಂದರುಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಚುಡಾಯಿಸಿದ ಚಾಲಕ..7 ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಇದೇ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ..ಬೆಳ್ಳಂ ಬೆಳಗ್ಗೆ ರಾಯಚೂರು ನೀರಾವರಿ ಇ.ಇ ಮನೆ ಸೇರಿ 7 ಕಡೆ ಲೋಕಾಯುಕ್ತ ದಾಳಿ..ವಿವಿಧಿ ಯೋಜನೆಗೆ ಆಗ್ರಹಿಸಿ ಜುಲೈ 4ರಂದು ಕವಿತಾಳದಲ್ಲಿ ಸಂಕಲ್ಪ ಸಮಾಗಮಎಸ್ ಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ..