
K2 ನ್ಯೂಸ್ ಡೆಸ್ಕ್ : 2023 ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಯಾ ಕ್ಷೇತ್ರಗಳಲ್ಲಿ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಹಾಲಿ ಮತ್ತು ಮಾಜಿ ಶಾಸಕರ ಪಾಲಿಗೆ ಸವಾಲಾಗಿದ್ದಾರೆ. ಮತ್ತೊಂದೆಡೆ ಟಿಕೆಟ್ ಹಂಚಿಕೆಗೆ ಸಮೀಕ್ಷೆಯೇ ಆಧಾರ ಎನ್ನುವ ತೂಗುಗತ್ತಿ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದೆ. ಈ ಹಿನ್ನಲೆಯಲ್ಲಿ ಕ್ಷೇತ್ರವಾರು, ಪಕ್ಷವಾರು ನಿಮ್ಮ k2 ನ್ಯೂಸ್ ಒಂದು ಸಮೀಕ್ಷೆ ಆರಂಭಿಸಲಾಗಿದೆ.
ಯಾವ ಕ್ಷೇತ್ರದಲ್ಲಿ, ಯಾವ ಪಕ್ಷದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಜನ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ರಾಯಚೂರು, ರಾಯಚೂರು ಗ್ರಾಮಾಂತರ, ಮಾನ್ವಿ, ಸಿಂಧನೂರು, ಮಸ್ಕಿ, ಲಿಂಗಸಗೂರು, ದೇವದುರ್ಗ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಒಂದು ಸಮೀಕ್ಷಾ ವರದಿ ಆರಂಭಿಸಲಾಗಿದೆ.
![]() |
![]() |
![]() |
![]() |
![]() |
[ays_poll id=3]