
ಸಿಂಧನೂರು : ನಗರದ ಕೇಂದ್ರ ಬಸ್ ನಿಲ್ದಾಣದ ಕಾಂಪೌಂಡ್ ಪಕ್ಕದಲ್ಲಿ ಇರುವ ಟ್ರಾನ್ಸ್ಫಾರ್ ಮುಟ್ಟಿ ಅನಾಮದೆಯ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಹೌದು ನಗರದ ಬಸ್ ನಿಲ್ದಾಣದಲ್ಲಿ ಇರುವಂತ ಒಂದು ಟ್ರಾನ್ಸ್ಫಾರ್ಮರ್ ಓರ್ವ 40 ವರ್ಷದ ಅನಾಮದೆಯ ವ್ಯಕ್ತಿ ಟ್ರಾನ್ಸ್ಫರ್ ಮುಟ್ಟಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದು, ವ್ಯಕ್ತಿಯನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಇನ್ನು ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
![]() |
![]() |
![]() |
![]() |
![]() |
[ays_poll id=3]