ಪೆಟ್ರೊಲ್ ಸುರಿದು ಎರಡು ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿ

K 2 Kannada News
ಪೆಟ್ರೊಲ್ ಸುರಿದು ಎರಡು ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿ
WhatsApp Group Join Now
Telegram Group Join Now
  1. K2kannadanews.in

Crime News ರಾಯಚೂರು : ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ಅಲಿ ಕಾಲೋನಿಯ ಮಕ್ಕಾ ಮಸೀದಿ ಬಳಿ ಶುಕ್ರವಾರ ರಾತ್ರಿ 11.50ರ ಸುಮಾರಿಗೆ ಬೈಕ್ ಗಳಿಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಬಡಾವಣೆಯ ನಿವಾಸಿಗಳಾದ ಲಾತಿಫ್ ಅಹ್ಮದ್, ಶಬ್ಬೀರ್ ಅಹ್ಮದ್ ಅವರ ಶೈನ್ ಹೊಂಡಾ ಆಕ್ಟಿವಾ ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಸುಮಾರಿಗೆ ವ್ಯಕ್ತಿ ಪೆಟ್ರೋಲ್ ಸುರೊದು ಬೆಂಕಿ ಹಚ್ಚಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ಮಾಲೀಕರು ನೀಡಿದ ದೂರಿನ ಮೇರೆಗೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಕ್ರಮಕ್ಕೆ ಮುಂದಾಗಿದ್ದಾರೆ.

WhatsApp Group Join Now
Telegram Group Join Now
Share This Article