
ವಿಪಕ್ಷ ನಾಯಕನ ಹುದ್ದೆಯೂ ಮಾರಾಟಕ್ಕಿದೆಯೇ?
K2 ಪೊಲಿಟಿಕಲ್ ನ್ಯೂಸ್ : ರಾಜ್ಯದ ನೂತನ ಸರ್ಕಾರದ ಅಧಿವೇಶನ ಆರಂಭವಾಗಿದ್ದು ಈ ಮಧ್ಯೆ, ಕಾಂಗ್ರೆಸ್-ಬಿಜೆಪಿ ನಡುವಿನ ಟ್ವಿಟ್ ಸಮರ ತಾರಕಕ್ಕೇರಿದ್ದು, ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಹೌದು ಎರಡು ಪಕ್ಷಗಳ ಟ್ವಿಟರ್ ಸಮರ ಮುಂದುವರೆದಿದ್ದು ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆದಿದೆ. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ?. ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಇದಕ್ಕೆ ಬಿಜೆಪಿ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವಿಟ್ ಮೂಲಕ ಆಗ್ರಹಿಸಿದೆ.
![]() |
![]() |
![]() |
![]() |
![]() |
[ays_poll id=3]