
K2 ನ್ಯೂಸ್ ಡೆಸ್ಕ್ : ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವ ಸಿದ್ಧಗೊಂಡಿದೆ. ಹಣಕಾಸು ಇಲಾಖೆಗೆ ಕಡತ ಕಳಿಸಿಕೊಡಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿ ಈ ಒಂದು ಪ್ರಸ್ತಾವನೆಯನ್ನು, ಹಣಕಾಸು ಇಲಾಖೆಯು ಕೆಲವು ತಾಂತ್ರಿಕ ಕಾರಣಗಳನ್ನು ಕೊಟ್ಟು ಕಡತಗಳನ್ನು ವಾಪಸ್ ಕಳಿಸಿತ್ತು. ಈಗ ಹೊಸ ಪ್ರಸ್ತಾವನೆ ಸಿದ್ಧಪಡಿಸಿ ಕಳಿಸಲಾಗಿದೆ. ಆದಷ್ಟು ಶೀಘ್ರ ಬೀದರ್, ರಾಯಚೂರು ಮಹಾನಗರ ಪಾಲಿಕೆ ಆಗಲಿವೆ ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]