
ರಾಯಚೂರು : ಕಾರ್ಮಿಕರನ್ನು ಕೆಲಸದಿಂದ ತೆಗೆದಿರುವ ವಿಚಾರವನ್ನು ಖಂಡಿಸಿ ಮತ್ತು ಕಾರ್ಮಿಕರನ್ನು ಖಾಯಂ ಗೊಳಿಸಬೇಕು ಎಂದು ಒತ್ತಾಯಿಸಿ, ಎಐಯುಟಿ ಯುಸಿ ವತಿಯಿಂದ ರಾಯ್ಕಂ ಮೆಡಿಕೇರ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮುಂಭಾಗದಲ್ಲಿ ಕಾರ್ಮಿಕರು ಪ್ರತಿಭಟನೆ ಮಾಡುತ್ತಿದ್ದಾರೆ.
ಹಲವು ವರ್ಷಗಳಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಐದು ಜನ ಕಾರ್ಮಿಕರನ್ನು ವಿನಾಕಾರಣ ಕೆಲಸದಿಂದ ಬಿಡುಗಡೆಗೊಳಿಸಿದ್ದು ಖಂಡಿಸಿ ಮತ್ತು ಹಲವು ವರ್ಷಗಳಿಂದ ಈ ಒಂದು ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಖಾಯಂ ಗೊಳಿಸಬೇಕು ಎಂದು ಒತ್ತಾಯಿಸಿ ಕಂಪನಿ ಮುಖ್ಯ ದ್ವಾರವನ್ನು ಬಂದ್ ಮಾಡಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ.
![]() |
![]() |
![]() |
![]() |
![]() |
[ays_poll id=3]