This is the title of the web page
This is the title of the web page
State News

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚಿ..!


K2 ಜಾಬ್ ನ್ಯೂಸ್ : ಗ್ರಾಮೀಣ ಭಾಗದಲ್ಲಿ ವಾಸಿಸುವ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಗ್ರಾಮ ಪಂಚಾಯತ್ ಗುಡ್ ನ್ಯೂಸ್ ನೀಡಿದೆ. 2328 ಪಂಚಾಯತ್ ಕಾರ್ಯದರ್ಶಿ, ಪಿಡಿಒ, ಎಸ್‌ಡಿಎ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಿದ್ದು ಅದು ಮುಂಬರುವ ದಿನಗಳಲ್ಲಿ ಪ್ರಕಟವಾಗಲಿದೆ. ಹಾಗಾದ್ರೆ ರಾಯಚೂರು ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ.

ಜಿಲ್ಲೆಯ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಗ್ರಾಮ ಪಂಚಾಯತ್, ಹುದ್ದೆಗಳ ಸಂಖ್ಯೆ : 2328 ಹುದ್ದೆಗಳು. ಉದ್ಯೋಗ ಸ್ಥಳ: ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ, ಹುದ್ದೆಯ ಹೆಸರು : ಪಂಚಾಯತ್ ಕಾರ್ಯದರ್ಶಿ, PDO, SDA
ವೇತನ : ಕರ್ನಾಟಕ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ

ಇನ್ನು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ

ಕರ್ನಾಟಕ ಗ್ರಾಮ ಪಂಚಾಯತ್ ಹುದ್ದೆಯ ವಿವರ :

*ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) : 660 ಹುದ್ದೆಗಳು.
*ಪಂಚಾಯತ್ ಕಾರ್ಯದರ್ಶಿ ಗ್ರೇಡ್-I : 604 ಹುದ್ದೆಗಳು.
*ಪಂಚಾಯತ್ ಕಾರ್ಯದರ್ಶಿ ಗ್ರೇಡ್-II : 719 ಹುದ್ದೆಗಳು.
*ಎರಡನೇ ವಿಭಾಗದ ಖಾತೆ ಸಹಾಯಕ : 345 ಹುದ್ದೆಗಳು.

ಜಿಲ್ಲೆಯ ಗ್ರಾಮ ಪಂಚಾಯತ್‌ನಲ್ಲಿ ಖಾಲಿ ಇರುವ ಪಿಡಿಒ ಹುದ್ದೆಗಳ ವಿವರ :

*ರಾಯಚೂರು : 33 ಹುದ್ದೆಗಳು

ಜಿಲ್ಲೆಯ ಗ್ರಾಮ ಪಂಚಾಯತ್ ಪಂಚಾಯತ್ ಕಾರ್ಯದರ್ಶಿ ಗ್ರೇಡ್-1 ಹುದ್ದೆಯ ವಿವರ :

*ರಾಯಚೂರು : 44 ಹುದ್ದೆಗಳು

ಜಿಲ್ಲೆಯ ಗ್ರಾಮ ಪಂಚಾಯತ್ ಪಂಚಾಯತ್ ಕಾರ್ಯದರ್ಶಿ ಗ್ರೇಡ್-II ಹುದ್ದೆಯ ವಿವರ :

*ರಾಯಚೂರು : 29 ಹುದ್ದೆಗಳು

ಜಿಲ್ಲೆಯ ಗ್ರಾಮ ಪಂಚಾಯತ್ ಎರಡನೇ ವಿಭಾಗದ ಖಾತೆ ಸಹಾಯಕ ಹುದ್ದೆಯ ವಿವರ :

*ರಾಯಚೂರು : 38 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
ಕರ್ನಾಟಕ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


[ays_poll id=3]