This is the title of the web page
This is the title of the web page
National NewsPolitics News

ರಾಯಚೂರು ಲೋಕಸಭಾ ಕ್ಷೇತ್ರ : ಮೇ 7 ಮತದಾನ..


K2kannadanews.in

Elected News : ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದ್ದು, ಎಪ್ರಿಲ್ 26 ಮತ್ತು ಮೇ 7 ರಂದು ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ

ಇನ್ನು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಯಲ್ಲಿ, ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಈ ಒಂದು ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ ಎಂದು ಚುನಾವಣಾ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.


[ays_poll id=3]