This is the title of the web page
This is the title of the web page
National NewsState News

ಗಣರಾಜ್ಯೋತ್ಸವ ಆಚರಣೆ : ಸಂವಿಧಾನ ಶಿಲ್ಪಿ ಭಾವಚಿತ್ರ ಕಡ್ಡಾಯ..


K2kannadanews.in

Republic Day : ದೇಶಾದ್ಯಂತ ಇಂದು ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಲಿದೆ. ಈ ವೇಳೆ ರಾಜ್ಯದಲ್ಲಿ ಆಚರಣೆ ವೇಳೆ ಸಂವಿಧಾನ ಶಿಲ್ಪಿ(Constitution architect) ಡಾ.ಬಿ.ಆರ್.‌ ಅಂಬೇಡ್ಕರ್ ಭಾವಚಿತ್ರ(Dr.B R Ambedkar Photo) ಇಡುವುದು ಕಡ್ಡಾಯ ಅಂತ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಜನವರಿ 26 ರಂದು (On January 26) ರಾಜ್ಯದ ಸರಕಾರಿ ಕಚೇರಿಗಳು(Government office), ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು (School and college) ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ (Bharat ratna) ಡಾ.ಬಿ.ಆರ್.‌ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.


[ays_poll id=3]