
K2 ಕ್ರೈಂ ನ್ಯೂಸ್ : ನೇಣು ಬಿಗಿದ ಸ್ಥಿತಿಯಲ್ಲಿ ಆರ್ಟಿಐ ಕಾರ್ಯಕರ್ತನ ಶವ, ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಪತ್ತೆಯಾಗಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮಾದಪಟ್ಟಣದ, ಪ್ರದೀಪ್(38) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಆರ್ಟಿಐ ಕಾರ್ಯಕರ್ತನಾಗಿದ್ದು, ಕಾರಿನ ಶೆಡ್ ನಲ್ಲಿ ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಕಬ್ಬಿಣದ ಪೈಪ್ಗೆ ಹಗ್ಗದಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವವಿದ್ದು, ಆರ್ಟಿಐ ಕಾರ್ಯಕರ್ತನ ಧಿಡೀರ್ ಸಾವು, ಚೇರ್ ಮೇಲೆ ಇಳಿ ಬಿದ್ದಿರುವ ಶವ, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]