
K2 ಪೊಲಿಟಿಕಲ್ ನ್ಯೂಸ್ : ಶತದಿನ ಪೂರೈಸಿರುವ ಸಿದ್ಧರಾಮಯ್ಯ ಸರ್ಕಾರದ ಅವಧಿ ಲೋಕಸಭಾ ಚುನಾವಣೆ ವರೆಗೆ ಮಾತ್ರ, ತದನಂತರ ಈ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಭವಿಷ್ಯ ನೋಡಿದಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಶತ ದಿನಗಳನ್ನು ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ನಿನ್ನೆ ಸೋಮಶೇಖರ್ ಮನೆಗೆ ಮೂವರು ಹೋಗಿದ್ದಾರೆ. ಅವರಿಗೆ ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲ. ಪಕ್ಷ ಉಳಿಯಲ್ಲ. ಈಗ 3 ತಿಂಗಳು. ಇನ್ನೂ 3 ತಿಂಗಳು ಆಗಲಿ. ಲೋಕ ಸಮರದ ನಂತರ ಇವರ ಸ್ಥಿತಿ ಗೊತ್ತಾಗಲಿದೆ ಎಂದಿದ್ದಾರೆ.
![]() |
![]() |
![]() |
![]() |
![]() |
[ays_poll id=3]