
K2 ಪೊಲಿಟಿಕಲ್ ನ್ಯೂಸ್ : ಮಾಜಿ ಸಿಎಂಗಳ ಕೆಸರೆರಚಾಟ ಮುಂದುವರೆದಿದ್ದು, ಪಂಚರತ್ನ ಯಾತ್ರೆ ಬಗ್ಗೆ ವ್ಯಂಗ್ಯ ಮಾಡಿದ್ದ ಸಿದ್ದರಾಮಯ್ಯ, ವಿರುದ್ಧ ಕುಮಾರಸ್ವಾಮಿ ಅಸಮಾಧಾನವನ್ನು ಹಾಕಿದ್ದಾರೆ. ಮೈತ್ರಿ ಸರ್ಕಾರವನ್ನು ಕೆಡವಲು ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಆಗುವ ಆಸೆಗಾಗಿ ಪಕ್ಷ ಬಿಟ್ಟು ಹೋದ ಸಿದ್ದರಾಮಯ್ಯ ಯೋಗ್ಯತೆ ಏನು ಅಂತಾ ಗೊತ್ತಿದೆ. ಎಂದು ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಜೆಡಿಎಸ್‌ನ ಪಂಚರತ್ನ ಯಾತ್ರೆ ಬಗ್ಗೆ ವ್ಯಂಗ್ಯಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಹೆಚ್‌ಡಿಕೆ, ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ. ಮೈತ್ರಿ ಸರ್ಕಾರ ಕೆಡವಲು ಎಲ್ಲಿ, ಯಾರ ಜೊತೆ ಕುತಂತ್ರ ಮಾಡಿದಿರಿ ಎನ್ನುವುದು ತಿಳಿದಿದೆ ಎಂದು ಕಿಡಿಕಾರಿದ್ದಾರೆ.
![]() |
![]() |
![]() |
![]() |
![]() |
[ays_poll id=3]