This is the title of the web page
This is the title of the web page
State News

ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ..


K2 ನ್ಯೂಸ್ ಡೆಸ್ಕ್ : ಖ್ಯಾತ ಪ್ರವಚನಕಾರರು, ನಡೆದಾಡುವ ದೇವರೆಂದೇ ಇಡೀ ಖ್ಯಾತರಾಗಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಹಲವು ದಿನಗಳಿಂದ ಆರೋಗ್ಯದಲ್ಲಿ ಚೇತರಿಕೆ ಕಾಣದ ತೀವ್ರ ಅಸ್ವಸ್ಥರಾಗಿದ್ದರು. ಸಂಜೆ 5:00 ವೇಳೆಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಉಸಿರಾಟದಲ್ಲಿ ಕೂಡ ಹೆಚ್ಚು ಕಡಿಮೆ ಆಗಿತ್ತು.

ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು, ಸುಮಾರು 1 ತಿಂಗಳಿಂದ ದ್ರವಾಹಾರವನ್ನೇ ಸೇವಿಸುತ್ತಿದ್ದರು. ಹೆಚ್ಚಿನ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೈ ಮುಗಿದು ಬೇಡಿಕೊಂಡರೂ ಶ್ರೀಗಳು ನಿರಾಕರಿಸಿದ್ದರು. ನಿನ್ನೆ ಬೆಳಗ್ಗೆ ಪ್ರಧಾನಿ ಮೋದಿ ಸಹ ದೂರವಾಣಿ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು.


[ays_poll id=3]