This is the title of the web page
This is the title of the web page
National NewsPolitics NewsVideo News

ಬಿಗಿ ಭದ್ರತೆಯಲ್ಲಿ ಇವಿಎಂಗಳನ್ನು ಹೊತ್ತು ಸಾಗಿದೆ ಕತ್ತಿಗಳು..!


K2kannadanews.in

Look sabha election : ದೇಶಾದ್ಯಂತ ಇಂದು ಮೊದಲ ಹಂತದ ಮತದಾನ (First phase voting) ಪ್ರಕ್ರಿಯೆ ನಡೆಯುತ್ತಿದೆ. ತಮಿಳುನಾಡಿನಲ್ಲಿ (Thamilunadu) ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ಇವಿಎಂಗಳನ್ನು(EVM) ದೂರದ ಪ್ರದೇಶಗಳಿಗೆ ಸಾಗಿಸುವ ವೀಡಿಯೊವೊಂದು (Video viral) ವೈರಲ್ ಆಗಿದೆ. ಇದು ರಸ್ತೆ ಮೂಲಸೌಕರ್ಯದ ಕೊರತೆಯ ಚರ್ಚೆಯನ್ನು ಹುಟ್ಟುಹಾಕಿದೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ದಿಂಡಿಗಲ್ (Dindigal) ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಗಳಿಗೆ ಕತ್ತೆಗಳು (Swords) ಮೇಲೇರಿಸಿ ಇವಿಎಂಗಳನ್ನು ಸಾಗಿಸಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಸಂಸ್ಥೆ ಎಎನ್‌ಐ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಸ್ಥಳೀಯರು ಇವಿಎಂಗಳನ್ನು ಲೋಡ್ ಮಾಡುವುದನ್ನು ಮತ್ತು ನಂತರ ಇವಿಎಂಗಳನ್ನು ಕತ್ತೆಗಳಿಗೆ ಕಟ್ಟುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೊ ಮುಂದುವರಿಯುತ್ತಿದ್ದಂತೆ, ಕತ್ತೆಗಳು(Swords) ಬಿಗಿ ಭದ್ರತೆಯಲ್ಲಿ (Tight security) ಇವಿಎಂಗಳನ್ನು ಹೊತ್ತುಕೊಂಡು ಹೋಗುವುದನ್ನು ನೋಡಬಹುದು.


[ays_poll id=3]