ರಾಯಚೂರು : ನಗರ ನೈರ್ಮಲ್ಯ ಕಾರ್ಯಕ್ಕೆ ಗುತ್ತಿಗೆ ಪಡೆದ ಟ್ರ್ಯಾಕ್ಟರ್ ಬಿಲ್ ಪಾವತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಗರ ನೈರ್ಮಲ್ಯ ಅಭಿಯಂತರ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ...
ಸಿಂಧನೂರು : ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಪಥಸಂಚಲನದ ನಂತರ ನೃತ್ಯ ಮಾಡುತ್ತಿದ್ದ ವೇಳೆ ಸಾರ್ವಜನಿಕ ಆಸ್ಪತ್ರೆ ಅಧಿಕಾರಿ ಒಬ್ಬರು ಕುಸಿದು ಬಿದ್ದು ಮೃತಪಟ್ಟ ನಡೆದಿದೆ. ಹೌದು...
K2 ನ್ಯೂಸ್ ಡೆಸ್ಕ್ : ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು, ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸಬೇಕು. ಉನ್ನತ ಮಟ್ಟದ...
ಲಿಂಗಸುಗೂರು : ಒಂದು ಪಹಣಿ ತಿದ್ದುಪಡಿ ಮಾಡಬೇಕಂದ್ರೆ ಅಲ್ಲಿನ ಲೆಕ್ಕಾಧಿಕಾರಿಗಳಿಗೆ 5000 ಕೊಡಲೇಬೇಕು, ಕಡಿಮೆ ಏನಾದರೂ ಕೊಟ್ರೆ ನನಗೆ ಕುಡಿಯೋದಿಲ್ಲ ಇನ್ನ ಮೇಲಾಧಿಕಾರಿಗಳಿಗೆ ಏನು ಕೊಡಬೇಕು ಅಂತ...
ರಾಯಚೂರು : ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕೆಂದು ಕರ್ನಾಟಕ ಜನಸೈನ್ಯ ಘಟಕ ಜಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ರಾಯಚೂರು ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ಮಟ್ಟದ ಸ್ವ-ಸಹಾಯ ಗುಂಪುಗಳು ಹಾಗೂ ಒಕ್ಕೂಟಗಳ ರಚನೆ ಮಾಡುವಲ್ಲಿ, ಕಾರ್ಯಕ್ರಮಗಳನ್ನು ರೂಪಿಸುವಲ್ಲಿ, ಮಹಿಳೆಯರಿಗೆ ಜೀವನೋಪಾಯ ಕಲ್ಪಿಸಲು ಸರ್ಕಾರ ಹಣವನ್ನು ನೀಡುತ್ತಿದ್ದು, ಈ ಯೋಜನೆಯು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸದೆ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್ ಅವರು ಕಾರ್ಯದಲ್ಲಿ ನೈತಿಕತೆ ತೋರದೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಈ ಬಗ್ಗೆ ಅವರ ವಿರುದ್ಧ ಹಲವಾರು ಸಂಘ ಸಂಸ್ಥೆಗಳು ದೂರು ಸಲ್ಲಿಸಿದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಯಕ್ರಮದಲ್ಲಿ ಯವುದೇ ಪ್ರಚಾರ ಮಾಡದೇ, ಸಾರ್ವಜನಿಕ ಸಭೆಯನ್ನು ಕರೆಯದೇ ತಮಗೆ ಬೇಕಾದವರನ್ನು...