K2 ಕ್ರೈಂ ನ್ಯೂಸ್ : ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ತಡೆದು ಹಿಂದೂ ಪರ ಸಂಘಟನೆಗಳು ಹಲ್ಲೆಗೆ ಯತ್ನಿಸಿ, ಪುಂಡಾಟಿಕೆ ಮೆರೆದಿದ್ದವು. ಅಲ್ಲದೇ...
ರಾಯಚೂರು : ವಿದ್ಯಾರ್ಥಿನಿಯನ್ನು ಪುಸಲಾಯಿಸಿಕೊಂಡು ಹೋಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಘಟನೆ ನಡೆದಿದ್ದು, ಪಾಲೇಶ ಎಂಬಾತ ಬಂಧಿತ ಅತಿಥಿ ಶಿಕ್ಷಕನಾಗಿದ್ದಾನೆ. ಬಂಧಿತ ಅತಿಥಿ ಶಿಕ್ಷಕ ಪಾಲೇಶ 13 ವರ್ಷದ ಅಪ್ರಾಪ್ತೆಯನ್ನ ಪುಸಲಾಯಿಸಿ ಎರಡು ಮೂರು ದಿನಗಳ ಕಾಲ ಕರೆದುಕೊಂಡು ಹೋಗಿದ್ದನು ಎಂದು ಆರೋಪಿಸಲಾಗಿದೆ. ಈ ಸಂಬಂಧ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....